ಆಯನೂರಿನಲ್ಲಿ ಆಲಿಕಲ್ಲು ಮಳೆ, 1 ಗಂಟೆಯಿಂದ ವಿದ್ಯುತ್ ಕಡಿತ

 

 

ಸುದ್ದಿ ಕಣಜ.ಕಾಂ | TALUK | RAIN FALL
ಶಿವಮೊಗ್ಗ: ತಾಲೂಕಿನ ಆಯನೂರು ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಭಾರಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಕಳೆದ ಒಂದು ಗಂಟೆಯಿಂದ ವಿದ್ಯುತ್ ಕಡಿತಗೊಂಡಿದೆ.

READ | ಆಯನೂರು ಸುತ್ತಮುತ್ತ ಭಾರೀ ಆಲಿಕಲ್ಲು ಮಳೆ, ಹೆಂಚು, ಸೋಲಾರ್ ಪ್ಯಾನಲ್ ಜಖಂ

ಏಕಾಏಕಿ ಸುರಿದ ಮಳೆ ಹಾಗೂ ಗಾಳಿಯಿಂದಾಗಿ ಮರದ ಕೊಂಬೆಗಳು ವಿದ್ಯುತ್ ಲೈನ್ ಮೇಲೆ ಬಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮೆಸ್ಕಾಂ ಸಿಬ್ಬಂದಿ ರಿಪೇರಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆಯನೂರು ಸುತ್ತಮುತ್ತಲಿನ ಪ್ರದೇಶಗಳು ಕತ್ತಲಿನಲ್ಲಿವೆ.

error: Content is protected !!