ಶಿವಮೊಗ್ಗದಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

 

 

ಸುದ್ದಿ ಕಣಜ.ಕಾಂ | DISTRICT | WEATHER 
ಶಿವಮೊಗ್ಗ: ಜಿಲ್ಲೆಯಲ್ಲಿ ಭಾನುವಾರ ಸಂಜೆಯ ನಂತರ ಭಾರಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

READ | ಶಿವಮೊಗ್ಗದ ಇಂದಿನ ಪ್ರಮುಖ ಸುದ್ದಿಗಳು

ಹವಾಮಾನ ಇಲಾಖೆ ಹೇಳಿದ್ದೇನು
ಮಾ.27ರ ಸಂಜೆಯಿಂದ ಗುಡುಗು ಸಹಿತ ಮಳೆಯಾಗಲಿದೆ. ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಅಪ್ಪಳಿಸಲಿದೆ ಎಂದು ಮುನ್ನೆಚ್ಚರಿಕೆ ನೀಡಿದೆ. ಶಿವಮೊಗ್ಗ ಮಾತ್ರವಲ್ಲದೇ ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆಯ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

error: Content is protected !!