ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು: ಬಿಇ, ಬಿಟೆಕ್, ಬಿಎಸ್ಸಿ, ಎಂಟೆಕ್ ನಲ್ಲಿ ಉತ್ತೀರ್ಣರಾದವರಿಗೆ ನ್ಯೂಕ್ಲಿಯನ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್ ನಲ್ಲಿ ಉದ್ಯೋಗ ಅವಕಾಶವಿದ್ದು, ಏಪ್ರಿಲ್ 28 ಅರ್ಜಿ ಸಲ್ಲಿಸಲು ಅಂತಿಮ ದಿನವಾಗಿರುತ್ತದೆ. ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿದೆ. ಹುದ್ದೆಗಳ ಕುರಿತಾದ ಪೂರ್ಣ ವಿವರ ಅಧಿಸೂಚನೆಯಲ್ಲಿದೆ. ಅದನ್ನು ಓದಿ.
READ | ಎಸ್ಸೆಸ್ಸೆಲ್ಸಿ, ಡಿಪ್ಲೋಮಾ, ಐಟಿಐ ಪಾಸ್ ಆದವರಿಗೆ ಹ್ಯಾಲ್ನಲ್ಲಿ ಉದ್ಯೋಗ, ಕೈತುಂಬ ಸಂಬಳ
- ಉದ್ಯೋಗ ಸಂಸ್ಥೆ- ನ್ಯೂಕ್ಲಿಯನ್ ಪವರ್ ಕಾರ್ಪೋರೇಷನ್ ಇಂಡಿಯಾ ಲಿಮಿಟೆಡ್
- ಹುದ್ದೆ ಹೆಸರು- ಎಕ್ಸಿಕ್ಯೂಟಿವ್ ಟ್ರೈನಿ
- ಹುದ್ದೆಗಳ ಸಂಖ್ಯೆ- 225
- ವಿದ್ಯಾರ್ಹತೆ- ಬಿಇ/ ಬಿಟೆಕ್/ ಬಿಎಸ್ಸಿ/ ಎಂಟೆಕ್
ಬಿಇ/ ಬಿಟೆಕ್/ ಬಿಎಸ್ಸಿ/ ಎಂಟೆಕ್ ತೇರ್ಗಡೆಯಾದ ಅಭ್ಯರ್ಥಿಗಳು ಗೇಟ್ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಮುಖ ದಿನಾಂಕ
ಆನ್ಲೈನ್ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ 13/04/2022
ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 28/04/2022 ಸಂಜೆ 5 ಗಂಟೆಯೊಳಗೆ
ಆನ್ಲೈನ್ ಅರ್ಜಿ ಶುಲ್ಕ ಪಾವತಿಗೆ ಅಂತಿಮ ದಿನಾಂಕ 28/04/2022 ಸಂಜೆ 5 ಗಂಟೆ