ನವೋದಯ ಪ್ರವೇಶ ಪರೀಕ್ಷೆಗೆ ವಿಶೇಷ ಸೂಚನೆ

 

 

ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: ಏಪ್ರಿಲ್ 30ರಂದು 6ನೇ ತರಗತಿಗೆ ನಡೆಯುವ ಜವಾಹರ್ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ -2022ಕ್ಕೆ  ಹಾಜರಾಗುವ ವಿದ್ಯಾರ್ಥಿಗಳು https://cbscitms.nic.in/admincard/admincard  ವೆಬ್‍ಸೈಟ್‍ನಿಂದ ಪ್ರವೇಶ ಪತ್ರ (ಹಾಲ್‍ಟಿಕೇಟ್)ವನ್ನು ಡೌನ್‍ಲೋಡ್ ಮಾಡಿಕೊಂಡು ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಶಾಲೆಯ ಮುಖ್ಯೋಪಾಧ್ಯಾಯರ ಸಹಿ ಮತ್ತು ಸೀಲು ಹಾಕಿಸಿಕೊಂಡು ಪರೀಕ್ಷಾ ದಿನದಂದು ಕೊಠಡಿ ನಿರೀಕ್ಷರಿಗೆ ಸಲ್ಲಿಸುವಂತೆ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

error: Content is protected !!