ಸುದ್ದಿ ಕಣಜ.ಕಾಂ | DISTRICT | RAINFALL
ಶಿವಮೊಗ್ಗ: ನಗರದಲ್ಲಿ ಗುಡುಗು ಸಹಿತ ಮಳೆಯಾಗುತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆ ರಾಜ್ಯದ ವಿವಿಧೆಡೆ ವರ್ಷಧಾರೆಯಾಗುತಿದ್ದು, ಜಿಲ್ಲೆಯಲ್ಲೂ ಕಳೆದ ಮೂರ್ನಾಲ್ಕು ದಿನಗಳಿಂದ ಅಲ್ಲಲ್ಲಿ ಮಳೆ ಸುರಿಯುತ್ತಿದೆ.
READ | ದೇಶದಲ್ಲಿ ಬುಲ್ಡೋಜರ್ ಸದ್ದಿನ ಬೆನ್ನಲ್ಲೇ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದೇನು?
ಮಂಗಳವಾರ ಸಂಜೆಯವರೆಗೆ ಯಾವುದೇ ಮಳೆಯ ಮುನ್ಸೂಚನೆ ಇರಲಿಲ್ಲ. ಧಗೆ, ಬಿಸಿಲಿನಿಂದ ಜನ ಬಸವಳಿದಿದ್ದರು. ಆದರೆ, ರಾತ್ರಿ ಏಕಾಏಕಿ ಗುಡುಗು, ಬಿರುಗಾಳಿ ಅಧಿಕವಿದೆ. ಇದುವರೆಗೆ ಅನಾಹುತದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.