ಕೆಪಿಎಸ್‍ಸಿ ಆಯ್ಕೆ ಪಟ್ಟಿ ಪ್ರಕಟ, ಅರ್ಹರಿಗೆ ಸಂದರ್ಶನ

 

 

ಸುದ್ದಿ ಕಣಜ.ಕಾಂ | KARNATAKA | JOB JUNCTION
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ಸಿ)ವು ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಗ್ರೂಪ್ ಎ ಮತ್ತು ಬಿ ಹುದ್ದೆಗಳ ನೇಮಕಾತಿಗಾಗಿ ಸಂದರ್ಶನಕ್ಕೆ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕೆಪಿಎಸ್ಸಿ ವೆಬ್ ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದು.

JOBS FB Link

READ |ಗಿಗಾ ಟ್ರಾವೆಲೆಕೇಷನ್ಸ್ ನಲ್ಲಿ‌ ಉದ್ಯೋಗ, ಕೂಡಲೇ ಅರ್ಜಿ ಸಲ್ಲಿಸಿ

ಆಯುಷ್ ನಿರ್ದೇಶನಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಅರ್ಹ ಅಭ್ಯರ್ಥಿಗಳಿಗೆ ಆಯೋಗದಿಂದ ಪ್ರವೇಶ ಪತ್ರ ದೊರಕಲಿದೆ. ನಿಗದಿಪಡಿಸಿದ ದಿನಾಂಕದಂದು ಸಂದರ್ಶನಕ್ಕೆ ಹಾಜರಾಗತಕ್ಕದ್ದು.

   SELECTION LIST

WEBSITE

error: Content is protected !!