2 ದಿನ ಶಿವಮೊಗ್ಗದಲ್ಲಿ ಮಾಂಸ ಮಾರಾಟ ನಿಷೇಧ

 

 

ಸುದ್ದಿ ಕಣಜ.ಕಾಂ‌ | CITY | MEAT SALE
ಶಿವಮೊಗ್ಗ: ಏಪ್ರಿಲ್ 10 ರಂದು ಶ್ರೀರಾಮ ನವಮಿ ಮತ್ತು ಏಪ್ರಿಲ್ 14 ರಂದು ಮಹಾವೀರ ಜಯಂತಿ ಮತ್ತು ಡಾ.ಅಂಬೇಡ್ಕರ್ ಜಯಂತಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಮಾಂಸ ಮಾರಾಟ ಉದ್ದಿಮೆದಾರರು ಆಯಾ ದಿನಾಂಕಗಳಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

error: Content is protected !!