ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ವ್ಯಕ್ತಿ ಅರೆಸ್ಟ್

ಸುದ್ದಿ ಕಣಜ.ಕಾಂ | DISTRICT | CRIME NEWS
ಶಿವಮೊಗ್ಗ‌: ಗಾಂಜಾ ಸೇವಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

READ | ರಾಜ್ಯ ರಾಜಕಾರಣ ನಾಯಕತ್ವ ಬದಲಾವಣೆ ಬಗ್ಗೆ ಬಿ.ಎಸ್.ಯಡಿಯೂರಪ್ಪ ಹೇಳಿದ್ದೇನು?

ಮಣಿಕಂಠ‌ ಎಂಬಾತನನ್ನು ಬಂಧಿಸಲಾಗಿದೆ. ಕಾಮಾಕ್ಷಿ ಬೀದಿಯಲ್ಲಿ‌ ಅನುಮಾನಾಸ್ಪದವಾಗಿ ತಿರುಗಾಡುತಿದ್ದ ಅನುಮಾನಗೊಂಡ ಗಸ್ತಿನಲ್ಲಿ‌ ಪೊಲೀಸರು ವಿಚಾರಣೆ ನಡೆಸಿದ್ದು, ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ನಂತರ, ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.