ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಗರ ವ್ಯಾಪ್ತಿಯ ಹಲವೆಡೆ ಮೇ 28ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ ಪ್ರಕಟಣೆ ಕೋರಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಅಲಹರಿಂ ಲೇಔಟ್, ನೀಲಮೇಘಮ್ ಲೇಔಟ್, ಕೆಹೆಚ್ಬಿ ಗೋಪಾಳ, ರಾಜ್ ಮಹಲ್ ಬಡಾವಣೆ, ಕೆ.ಎಚ್.ಬಿ ಪ್ರೆಸ್ ಕಾಲೋನಿ, ಸಿದ್ದೇಶ್ವರ ಸರ್ಕಲ್, ಗೋಪಾಳ ಗೌಡ ಬಡಾವಣೆ ಎ,ಬಿ.ಸಿ,ಡಿ,ಇ,ಎಫ್ ಬ್ಲಾಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.