ನಿಟ್ಟೂರು ಸಮೀಪ 20 ಅಡಿ ಕಂದಕಕ್ಕೆ ಬಿದ್ದ ಕಾರು

 

 

ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಯತಪ್ಪಿ 20 ಅಡಿ ಕಂದಕಕ್ಕೆ ಬಿದ್ದಿದ್ದು, ಅದೃಷ್ಟವಷಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸಿಗಂದೂರಿನಿಂದ ಕೊಲ್ಲೂರಿಗೆ ತೆರಳುತ್ತಿದ್ದಾಗ ಶನಿವಾರ ಕಾರು ಆಯತಪ್ಪಿದ್ದು, ಎಂಟು ಜನ ಗಾಯಗೊಂಡಿದ್ದಾರೆ. ಬೆಂಗಳೂರಿನ ಶ್ರೀನಗರ ಮೂಲದ ಒಂದೇ ಕುಟುಂಬದ ಸದಸ್ಯರು ಕೊಲ್ಲೂರು ಕಡೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

error: Content is protected !!