ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆವಿ ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಇರುವುದರಿಂದ ಮೇ 24 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬ್ಲಡ್ ಬ್ಯಾಂಕ್ ರಸ್ತೆ, ರೈಲ್ವೆ ಸ್ಟೇಷನ್, ಬಸವನಗುಡಿ, ವಿನಾಯಕನಗರ, ಹನುಮಂತನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
23ರಂದು ವಿದ್ಯುತ್ ವ್ಯತ್ಯಯ
ಮೇ 23 ರಂದು ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4 ಫೀಡರ್ ಗೆ ಸಂಬಂಧಿಸಿದಂತೆ ಮಾಡಲ್ ಸಬ್ ಡಿವಿಷನ್ ಯೋಜನೆಯಡಿ 11 ಕೆವಿ ಯು.ಜಿ. ಕೇಬಲ್ ಚಾರ್ಜಿಂಗ್ ಕಾಮಗಾರಿ ಇರುವುದರಿಂದ ನಗರದ ಬಾಲರಾಜ್ ಅರಸ್ ರಸ್ತೆ, ಬಾಪೂಜಿನಗರ, ಟ್ಯಾಂಕ್ ಮೊಹಲ್ಲಾ, ಬಸವನಗುಡಿ, ಮಂದಾರ ಶಾಲೆ ರಸ್ತೆ, ಹೊಯ್ಸಳ ಕಾಲೇಜ್ ರಸ್ತೆ, ಕೋರ್ಟ್, ಡಿ.ಸಿ.ಸಿ ಬ್ಯಾಂಕ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಜರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
https://suddikanaja.com/2020/12/10/mp-by-raghavendra-meeting-in-bangalore-about-shettihalli-and-kodachadri/