ದೇವಸ್ಥಾನದ ಹುಂಡಿ ಒಡೆದು ಹಣ ಕಳವು, ಮೂರೇ ತಿಂಗಳಲ್ಲಿ 10ಕ್ಕೂ ಅಧಿಕ ಕೇಸ್

SAGAR Taluk

 

 

ಸುದ್ದಿ ಕಣಜ.ಕಾಂ | TALUK | CRIME NEWS
ಸಾಗರ: ತಾಲೂಕಿನಲ್ಲಿ ಕಳೆದ ಮೂರು ತಿಂಗಳುಗಳಲ್ಲಿ ಹತ್ತಕ್ಕೂ ಅಧಿಕ ದೇವಸ್ಥಾನಗಳಲ್ಲಿ ಹುಂಡಿ ಒಡೆದು ಕಳ್ಳತನ ಮಾಡಿರುವ ಘಟನೆ ನಡೆದಿದೆ.

READ | ಆಗುಂಬೆ ಕಾಡಿನಲ್ಲಿ ಚನ್ನಗಿರಿಯ ವ್ಯಕ್ತಿ ಆತ್ಮಹತ್ಯೆ

ಶುಕ್ರವಾರ ತಡರಾತ್ರಿ ಕೂಡ ತೆರವಿನಕೊಪ್ಪದ ಅಕ್ಕನಾಗಮ್ಮ ದೇವಸ್ಥಾನದ ಹುಂಡಿಯಲ್ಲಿದ್ದ 10,000 ನಗದು ಕಳ್ಳತನ ಮಾಡಲಾಗಿದೆ. ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!