ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 5ರಂದು ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ಈಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಕಿದೆ.
READ | ಇಂದು ವಿಶ್ವ ಸೈಕಲ್ ದಿನ, ಸೈಕಲ್ ದಿನದ ವಿಶೇಷವೇನು? ಸೈಕಲ್ ತುಳಿಯುವ ಮುನ್ನ ವಹಿಸಬೇಕಾದ ಎಚ್ಚರಿಕೆಗಳೇನು?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹರಿಗೆ, ಶುಗರ್ ಫ್ಯಾಕ್ಟರಿ, ಮಲವಗೊಪ್ಪ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.