ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮಂಡ್ಲಿ ಭಾಗದ ವ್ಯಾಪ್ತಿಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಇಲಿಯಾಸ್ ನಗರ 2 ರಿಂದ 13ನೇ ಕ್ರಾಸ್, 100 ಅಡಿ ರಸ್ತೆ, ಫಾರೂಕ್ಯ ಶಾದಿಮಹಲ್, ಮಂಡಕ್ಕಿಭಟ್ಟಿ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ, 80 ಅಡಿರಸ್ತೆ, ಕಾಮತ್ ಲೇಔಟ್, ಮಲ್ಲಿಕಾರ್ಜುನ ಬಡಾವಣೆ, ಕುಂಬಾರಕೇರಿ, ಬಿಬಿರಸ್ತೆ, ಕೆ.ಆರ್.ಪುರಂ, ಸೀಗೆಹಟ್ಟಿ, ಮುರಾದ್ನಗರ, ಸವಾಯಿಪಾಳ್ಯ, ಕುರುಬರಪಾಳ್ಯ, ಇಮಾಮ್ಬಾಡಾ, ಶಿವಶಂಕರ್ ರೈಸ್ಮಿಲ್, ಮಂಡ್ಲಿ ಸರ್ಕಲ್, ದಿಲ್ಲಿ ದರ್ಬಾರ್ ಹಿಂಭಾಗ, ನಾಗಭೂಷಣ್ ಪೆಟ್ರೋಲ್ ಬಂಕ್, ಬೈಪಾಸ್ ರಸ್ತೆ, ಟಿ.ಎಸ್.ಆರ್.ರಸ್ತೆ, ರವಿವರ್ಮ ಬೀದಿ, ಮಾಕಮ್ಮನ ಕೇರಿ, ಆಜಾದ್ನಗರ, ಲಾಲ್ ಬಂದರ್ ಕೇರಿ, ಕಲ್ಲೂರು ಮಂಡ್ಲಿ, ಗ್ರಾಮಾಂತರ ಪ್ರದೇಶ, ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾರಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ, ಐಪಿ ಲಿಮಿಟ್ನ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ 2ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
READ | ಯೋಗದಲ್ಲಿ ಕರ್ನಾಟಕಕ್ಕೆ ಮೊದಲ ಬಾರಿ ಬೆಳ್ಳಿಯ ಪದಕ ತಂದುಕೊಟ್ಟ ಮಲೆನಾಡಿನ ಪ್ರತಿಭೆ