ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಗಾಜನೂರು ಶಾಖೆ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂನ್ 29 ರಂದು ಬೆಳಗ್ಗೆ 9 ರಿಂದ ಸಂಜೆ 6ರ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಊರುಗಡೂರಿನಲ್ಲಿ ನಾಲ್ವರು ಯುವಕರ ಬಂಧನ
ಎಲ್ಲೆಲ್ಲಿ ವ್ಯತ್ಯಯ?
ಸಕ್ರೆಬೈಲು ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಸಕ್ಕರೆಬೈಲು, ನವೋದಯ ಶಾಲೆ, ಶಿವಮೊಗ್ಗ ಕುಡಿಯುವ ನೀರು ಸ್ಥಾವರ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ದರಹಳ್ಳಿ, ಮಂಡೇನಕೊಪ್ಪ, ಶ್ರೀಕಂಠಪುರ, ವೀರಾಪುರ, ತಟ್ಟಿಕೆರೆ, ಹೊಸಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.