ಸುದ್ದಿ ಕಣಜ.ಕಾಂ | DISTRICT | JOB JUNCTION
ಶಿವಮೊಗ್ಗ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರಕ್ಕೆ ಅತಿಥಿ ಉಪನ್ಯಾಸಕರ(ಪಿಟಿಸಿ ಪ್ರಯೋಗಾಲಯ) ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಇ/ಎಂ.ಟೆಕ್(ಮೆಕ್ಯಾನಿಕಲ್/ಐಪಿ) ಕೈಗಾರಿಕಾ ಕ್ಷೇತ್ರದಲ್ಲಿ ಎರಡು ವರ್ಷಗಳ ಕ್ಯಾಡ್ ಮತ್ತು ಕ್ಯಾಮ್ನಲ್ಲಿ ಅನುಭವ ಹೊಂದಿರಬೇಕು. ಅಭ್ಯರ್ಥಿಗಳ ವಯೋಮಿತಿ ಗರಿಷ್ಟ 38 ವರ್ಷಗಳು ಇದ್ದು ಜೂನ್ 10 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ.
READ | ಚಿಕಿತ್ಸೆಗಾಗಿ ತಾಯಿಯನ್ನು ಕಂಬಳಿಯಲ್ಲೇ ಹೊತ್ತು ಸಾಗಿದ ಮಕ್ಕಳು!
ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ ಸಿಎ-38, ನಿಧಿಗೆ ಇಂಡಸ್ಟ್ರಿಯಲ್ ಏರಿಯಾ, ಮಾಚೇನಹಳ್ಳಿ ಶಿವಮೊಗ್ಗ 577 222, ದೂರವಾಣಿ ಸಂಖ್ಯೆ 08182-246054, ಮೊಬೈಲ್ ಸಂಖ್ಯೆ: 9429530914, 9880141054 ನ್ನು ಸಂಪರ್ಕಿಸಬಹುದೆಂದು ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.