ಶಿವಮೊಗ್ಗದಲ್ಲಿ ಮೀನು ಹಿಡಿಯುವುದರ ಮೇಲೆ ನಿಷೇಧ

Fish

 

 

ಸುದ್ದಿ ಕಣಜ.ಕಾಂ | DISTRICT | FISHING
ಶಿವಮೊಗ್ಗ: ಜೂನ್ ಮತ್ತು ಜುಲೈ ತಿಂಗಳ ಮುಂಗಾರು ಮಳೆಗಾಲದ ಅವಧಿಯಲ್ಲಿ ಮೀನುಗಳ ವಂಶಾಭಿವೃದ್ಧಿ ಚಟುವಟಿಕೆಗಳು ನಡೆಯುವುದರಿಂದ ಜಿಲ್ಲೆಯ ಎಲ್ಲ ಜಲಾಶಯಗಳು ಹಾಗೂ ನದಿಗಳಲ್ಲಿ ಮೀನು ಹಿಡಿಯುವುದನ್ನು ಸಂಪೂರ್ಣ ನಿಷೇಧಿಸಲಾಗಿದ್ದು, ಈ ನಿಷೇಧವನ್ನು ಉಲ್ಲಂಘಿಸಿ ಮೀನು ಹಿಡುವಳಿ ಮಾಡಿದಲ್ಲಿ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!