ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಮಾಡೆಲ್ ಸಬ್ ಡಿವಿಷನ್ ಯೋಜನೆ ಅಡಿ ವಿದ್ಯುತ್ ಕೇಬಲ್ಗಳ ಅಳವಡಿಕೆ ಕಾರ್ಯ ಇರುವುದರಿಂದ ಜೂನ್ 3ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮೆಸ್ಕಾಂ (mescom) ಪ್ರಕಟಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ರಾಜೇಂದ್ರನಗರ, ರವೀಂದ್ರನಗರ, ಜಯನಗರ, ಬಸವನಗುಡಿ, ಸವಳಂಗ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.