ಸುದ್ದಿ ಕಣಜ.ಕಾಂ | DISTRICT | EDUCATION CORNER
ಶಿವಮೊಗ್ಗ: 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ವಿದ್ಯಾರ್ಥಿ ವೇತನ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿಯನ್ನು ಮೆಡಿಕಲ್ ಕೋರ್ಸುಗಳ ಪ್ರವೇಶ ಪ್ರಕ್ರಿಯೆ ಪ್ರಗತಿಯಲ್ಲಿರುವುದರಿಂದ ಮೆಡಿಕಲ್ ಕೋರ್ಸುಗಳಿಗೆ ಮಾತ್ರ ಮೇ 31 ರಿಂದ ಜೂನ್ 30ರ ವರೆಗೆ ವಿಸ್ತರಿಸಲಾಗಿದ್ದು, ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸುವಂತೆ ಶಿವಮೊಗ್ಗ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿರುತ್ತಾರೆ.
ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗೆ www.bcwd.karnataka.gov.in ವೆಬ್‍ಸೈಟ್ ಹಾಗೂ ಸಹಾಯವಾಣಿ 8050770005 / 8050770004/ 08182-222129 ಹಾಗೂ ದೂರವಾಣಿ ಸಂಖ್ಯೆ 080-35254757 ನ್ನು ಸಂಪರ್ಕಿಸಬಹುದು.