ಸುದ್ದಿ ಕಣಜ.ಕಾಂ | DISTRICT | POWER CUT
ಶಿವಮೊಗ್ಗ: ಎಂ.ಆರ್.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 2ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರ ವರೆಗೆ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚನ್ನಮುಂಬಾಪುರ, ಮತ್ತೋಡು, ರತ್ನಗಿರಿನಗರ, ರತ್ನಾಕರ ಲೇಔಟ್, ಎಂಜಿನಿಯರ್ ಕಾಲೇಜು, ಕೃಷಿ ಕಾಲೇಜು, ಗೋಂಧಿ ಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನ ಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್ ಗಳು, ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿತಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
READ | ಶಿವಮೊಗ್ಗ ಬಳಿ ನಡೀತು ಭೀಕರ ಅಪಘಾತ, 40 ಜನರಿಗೆ ಗಾಯ, ಡ್ರೈವರ್ ಸ್ಥಿತಿ ಗಂಭೀರ
ನಗರದ ಹಲವೆಡೆ ಪವರ್ ಕಟ್
ತ್ಯಾವರೆಚಟ್ನಹಳ್ಳಿ ವಿದ್ಯುತ್ ವಿತರಣೆ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 2 ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್ ನಗರ, ಕೀರ್ತಿನಗರ, ಸವಳಂಗ ರಸ್ತೆ, ಬಸವೇಶ್ವರನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ.ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ, ಎ ರಿಂದ ಹೆಚ್ ಬ್ಲಾಕ್ವರೆಗೆ, ಶಾಂತಿನಗರ, ತ್ಯಾವರೆಚಟ್ನಹಳ್ಳಿ, ಹೊನ್ನಾಳಿರಸ್ತೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.