ಶಿವಮೊಗ್ಗದ 3 ತಾಲೂಕುಗಳ ಶಾಲೆಗಳಿಗೆ ರಜೆ ವಿಸ್ತರಣೆ

 

ಸುದ್ದಿ ಕಣಜ.ಕಾಂ‌| DISTRICT | SCHOOL HOLIDAY
ಶಿವಮೊಗ್ಗ: ನಿರಂತರ ಮಳೆ ‌ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ‌ ಅವರ ನಿರ್ದೇಶನದ ಮೇರೆಗೆ ಜಿಲ್ಲೆಯ ಮೂರು ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಜುಲೈ 7ರಂದು ರಜೆ ಘೋಷಿಸಲಾಗಿದೆ.
ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವುದರಿಂದ ಮುಂಜಾಗ್ರತೆಯ ಉದ್ದೇಶದಿಂದ‌ ಈ‌ ತಾಲೂಕುಗಳಿಗೆ ರಜೆ ಘೋಷಿಸಿ ಡಿಡಿಪಿಐ ಪರಮೇಶ್ವರ್ ಅವರು ಆದೇಶಿಸಿದ್ದಾರೆ.

https://www.highperformancegate.com/cdeyj4mni3?key=f95ce548ba397001c5150fe03b415e4a

Leave a Reply

Your email address will not be published.