ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಎಂ.ಆರ್.ಎಸ್. (MRS) ವಿತರಣಾ ಕೇಂದ್ರದ ಫೀಡರ್ 5ರಲ್ಲಿ ಪರಿವರ್ತಕ ಸ್ಥಳಾಂತರ ಕಾಮಗಾರಿ ಇದ್ದು ಫೀಡರ್-5 ರ 11 ಕೆವಿ ಮಾರ್ಗ ಮುಕ್ತತೆ ನೀಡುವುದರಿಂದ ಜುಲೈ 9 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿವಮೊಗ್ಗದಲ್ಲಿ ಶಾಲೆಗಳ ರಜೆಯ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸೂಚನೆ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹರಿಗೆ, ಶುಗರ್ ಫ್ಯಾಕ್ಟರಿ ಕಾಲೋನಿ, ಮಲವಗೊಪ್ಪ, ಶಿವಪ್ರಿಯ ಬಡಾವಣೆ, ದುಮ್ಮಳ್ಳಿ ರಸ್ತೆ, ಮಾರಿಯಮ್ಮ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.