Related Stories
January 6, 2024
ಸುದ್ದಿ ಕಣಜ.ಕಾಂ | TALUK | CRIME NEWS
ಹೊಸನಗರ: ತಾಲೂಕಿನ ಬಿದನೂರು ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಪಂಚಮುಖಿ ಆಂಜನೇಯ ದೇವಸ್ಥಾನದಲ್ಲಿ ಹಾಡಹಗಲೇ ಕಳ್ಳತನ ಯತ್ನ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಕಳ್ಳರು ದೇವಸ್ಥಾನದ ಕಾಣಿಕೆ ಹುಂಡಿಯನ್ನು ಮುರಿಯುವ ಪ್ರಯತ್ನ ಮಾಡಿದ್ದಾರೆ. ಆದರೆ, ಒಡೆಯಲು ಸಾಧ್ಯವಾಗಿಲ್ಲ. ಹೀಗಾಗಿ, ಕಳ್ಳತನ ಮಾಡಲು ಸಾಧ್ಯವಾಗಿಲ್ಲ.