ಆಗುಂಬೆ ಘಾಟಿಯಲ್ಲಿ ಸಂಚಾರ ಸ್ಥಗಿತ

Agumbe

 

 

ಸುದ್ದಿ ಕಣಜ.ಕಾಂ | TALUK | AGUMBE GHAT
ಶಿವಮೊಗ್ಗ: ಆಗುಂಬೆ ಘಾಟಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಸಂಚಾರ ಸ್ಥಗಿತಗೊಂಡಿದೆ.
ಘಾಟಿಯ ಮೂರನೇ ತಿರುವಿನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಶಿವಮೊಗ್ಗ-ಕರಾವಳಿ ನಡುವಿನ ಸಂಪರ್ಕ ಕಡಿತಗೊಂಡಿದೆ.
ಮಲೆನಾಡಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಘಾಟಿಯಲ್ಲಿ ಗುಡ್ಡ ಕುಸಿತವಾಗಿದ್ದು, ಅದನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ.

Leave a Reply

Your email address will not be published. Required fields are marked *

error: Content is protected !!