ಜುಲೈ 28ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5ರಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜುಲೈ 28ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

READ | ಪೊಲೀಸರ‌ ಖೆಡ್ಡಕ್ಕೆ‌ ಬಿದ್ದ ಬೈಕ್‌ ಕಳ್ಳರ‌ ಗ್ಯಾಂಗ್, ಲಕ್ಷಾಂತರ ಮೌಲ್ಯದ ಬೈಕ್, ಶ್ರೀಗಂಧವೂ ಸೀಜ್

ಎಲ್ಲೆಲ್ಲಿ‌ ವಿದ್ಯುತ್ ವ್ಯತ್ಯಯ?
ಗೋಪಾಳಗೌಡ ಬಡಾವಣೆ, ಎ, ಬಿ, ಸಿ, ಡಿ, ಇ, ಎಫ್ ಬ್ಲಾಕ್, ಕೆ.ಎಚ್.ಬಿ, ಎಲ್.ಐ.ಜಿ, ಎಂ.ಐ.ಜಿ ಪ್ರೆಸ್ ಕಾಲೋನಿ, ನೀಲಮೇಘಮ್ ಲೇಔಟ್, ಅಲಹರೀಮ್ ಲೇಔಟ್, ಪೊಲೀಸ್ ಲೇಔಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!