ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 6 ರಂದು ಆಲ್ಕೋಳ ವಿದ್ಯುತ್ ವಿತರಣೆ ಕೇಂದ್ರದಿಂದ ಬರುವ ಎ.ಎಫ್-1, 2 ಮತ್ತು 3 ಫೀಡರ್’ಗಳಲ್ಲಿ ಮಾರ್ಗಮುಕ್ತತೆ ನೀಡಬೇಕಾಗಿದ್ದು ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
https://www.highperformancegate.com/cdeyj4mni3?key=f95ce548ba397001c5150fe03b415e4a
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಶ್ರೀರಾಂಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ರೆಸಾರ್ಟ್, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, ಶಕ್ತಿಧಾಮ, ಪೊಲೀಸ್ ಲೇಔಟ್, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ಭೋವಿ ಕಾಲೋನಿ, ತ್ಯಾವರೆಕೊಪ್ಪ ಸಿಂಹಧಾಮ, ವೀರಗಾರನ ಭೈರನಕೊಪ್ಪ, ಆಲ್ಕೋಳ ಸರ್ಕಲ್, ಎಬಿವಿಪಿ ಲೇಔಟ್, ಎಸ್.ವಿ.ಬಡಾವಣೆ, ಹರ್ಷ ದ ಫರ್ನ್ ಹೋಟೆಲ್, ಗಾಡಿಕೊಪ್ಪ, ಮಲ್ಲಿಗೇನಹಳ್ಳಿ, ಶರಾವತಿ ದಂತ ವೈದ್ಯಕೀಯ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.