ಸುದ್ದಿ ಕಣಜ.ಕಾಂ | TALUK | POLITICAL NEWS
ಶಿವಮೊಗ್ಗ: ಬಿಜೆಪಿಯ ಕೇಂದ್ರೀಯ ಸಂಸದೀಯ ಮಂಡಳಿ ಮತ್ತು ಕೇಂದ್ರ ಚುನಾವಣಾ ಸಮಿತಿ ಪುನರ್ ರಚನೆಗೊಂಡಿದ್ದು, ಸದಸ್ಯರನ್ನಾಗಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಮತ್ತು ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ನೇಮಿಸಿದ್ದಾರೆ.