Corporation reservation | ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್, ಉಪ‌ ಮೇಯರ್ ಮೀಸಲು ಪ್ರಕಟ

Palike

 

 

ಸುದ್ದಿ ಕಣಜ.ಕಾಂ | DISTRICT | 24 AUG 2022
ಶಿವಮೊಗ್ಗ: ರಾಜ್ಯದ ಹತ್ತು ಮಹಾನಗರ ಪಾಲಿಕೆಯ ಮೇಯರ್ ಮತ್ತು ಉಪ ಮೇಯರ್ ಮೀಸಲಾತಿ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿದೆ.
ಶಿವಮೊಗ್ಗದ ಮೇಯರ್ ಸ್ಥಾನವನ್ನು ಬಿಸಿಎ ಹಾಗೂ ಉಪ ಮೇಯರ್ ಸ್ಥಾನವನ್ನು ಸಾಮಾನ್ಯ ಮಹಿಳೆಗೆ ಮೀಸಲು ಪ್ರಕಟಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!