ಸುದ್ದಿ ಕಣಜ.ಕಾಂ| DISTRICT | 27 AUG 2022
ಶಿವಮೊಗ್ಗ: ಆಗಸ್ಟ್ 31 ರಂದು ಗಣೇಶ ಚತುರ್ಥಿ ಪ್ರಯುಕ್ತ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದ್ದು, ಮಾಂಸ ಮಾರಾಟ ಉದ್ದಿಮೆದಾರರು ಅಂದು ಮಾರಾಟ ಬಂದ್ ಮಾಡಿ ಸಹಕರಿಸಲು ಕೋರಲಾಗಿದೆ.
READ | ಶಿವಮೊಗ್ಗದ ಮೂವರು ರೌಡಿಗಳಿಗೆ ಒಂದು ವರ್ಷ ಜೈಲು, ಬಚ್ಚನ್ ಕಲಬುರಗಿ ಜೈಲಿಗೆ ಶಿಫ್ಟ್
ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣಗೌಡ ತಿಳಿಸಿದ್ದಾರೆ.