ಸುದ್ದಿ ಕಣಜ.ಕಾಂ | DISTRICT | LIQUOR SHOP CLOSE
ಶಿವಮೊಗ್ಗ: ಶಿವಮೊಗ್ಗ ಮತ್ತು ಭದ್ರಾವತಿ ನಗರ ವ್ಯಾಪ್ತಿಗೆ ಒಳಪಡುವ ಎಲ್ಲ ಪ್ರದೇಶಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ಮಾರಾಟಕ್ಕೆ ನಿಷೇಧ ಹೇರಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
READ | ಸಾವರ್ಕರ್ ಫ್ಲೆಕ್ಸ್ ಹರಿದ ಬೆನ್ನಲ್ಲೇ ನಡೆದ ಬೆಳವಣಿಗೆಗಳೇನು?
ಭದ್ರಾವತಿ ಮತ್ತು ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಆಗಸ್ಟ್ 16ರಂದು ಬೆಳಗ್ಗೆ 6 ಗಂಟೆಯಿಂದ ಮದ್ಯ ರಾತ್ರಿ 12 ಗಂಟೆಯವರೆಗೆ ಎಲ್ಲ ರೀತಿಯ ಮದ್ಯ ಮಾರಾಟವನ್ನು ನಿಷೇಧಿಸಿ ಆದೇಶಿಸಲಾಗಿದೆ.