
ಸುದ್ದಿ ಕಣಜ.ಕಾಂ | CITY | POWER CUT
ಶಿವಮೊಗ್ಗ: ಪರಿವರ್ತಕ ಅಳವಡಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 6 ರಂದು ಬೆಳಗ್ಗೆ 10 ರಿಂದ ಸಂಜೆ 5ರ ವರೆಗೆ ನಗರದ ಹಲವೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
READ | Power cut- ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಸವಳಂಗರಸ್ತೆ, ಸರ್ಜಿ ಕನ್ವೆಷನಲ್ ಹಾಲ್ ಎದುರು, ನವುಲೆ, ಹೊಸೂರು, ಮುರುಡಲಿಂಗೇಶ್ವರ ಬಡಾವಣೆ, ಜ್ಯೋತಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.