ಸುದ್ದಿ ಕಣಜ.ಕಾಂ | CITY | 01 SEPT 2022
ಶಿವಮೊಗ್ಗ: ಶಿವಮೊಗ್ಗ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 3ರ ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ರೈಲ್ವೆ ನಿಲ್ದಾಣ ಸಮೀಪದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯಲ್ಲಿ ಜನಸಂಪರ್ಕ ಸಭೆ ಏರ್ಪಡಿಸಲಾಗಿದೆ. ಈ ವ್ಯಾಪ್ತಿಯ ಗ್ರಾಹಕರು ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಬಹುದೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
READ | ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ