| HIGHLIGHTS |
- ಇಬ್ಬರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿ ವಿವಿಧ ತುಕಡಿಗಳ ನಿಯೋಜನೆ
- ಶಿವಮೊಗ್ಗ ಸೇರಿದಂತೆ ಹೊರ ಜಿಲ್ಲೆಯಿಂದಲೂ ಪೊಲೀಸರ ನಿಯೋಜನೆ
- ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆ ಬಿಗಿ ಬಂದೋಬಸ್ತ್
ಸುದ್ದಿ ಕಣಜ.ಕಾಂ | DISTRICT | 07 SEP 2022
ಶಿವಮೊಗ್ಗ: ನಗರದಲ್ಲಿ ಸೆಪ್ಟೆಂಬರ್ 9ರಂದು ನಡೆಯಲಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಬಂದೋಬಸ್ತ್ ಕರ್ತವ್ಯಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.
READ | ಸರ್ಕಾರಿ ವೆಬ್ಸೈಟ್ಗಳಲ್ಲಿ ಕನ್ನಡಕ್ಕೆ ಪ್ರಥಮ ಆದ್ಯತೆ, ಕನ್ನಡ ಅಂಕಿಗಳ ಬಳಕೆ ಹೆಚ್ಚಿಸಲು ಆರಂಭವಾಗಲಿದೆ ಅಭಿಯಾನ
ಎಷ್ಟು ಜನ ಸಿಬ್ಬಂದಿ ನಿಯೋಜನೆ?
2 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 19 ಪೊಲೀಸ್ ಉಪಾಧೀಕ್ಷಕರು, 46 ಪೊಲೀಸ್ ನಿರೀಕ್ಷಕರು, 71 ಪೊಲೀಸ್ ಉಪ ನಿರೀಕ್ಷಕರು, 1970 ಪೊಲೀಸ್ ಸಿಬ್ಬಂದಿ, 700 ಗೃಹ ರಕ್ಷಕ ದಳ ಸಿಬ್ಬಂದಿ, 1 ಆರ್.ಎ.ಎಫ್ ಕಂಪನಿ (200 ಅಧಿಕಾರಿ ಮತ್ತು ಸಿಬ್ಬಂದಿ), 15 ಕೆಎಸ್ಆರ್.ಪಿ ತುಕಡಿಯ (300 ಅಧಿಕಾರಿ ಮತ್ತು ಸಿಬ್ಬಂದಿ), 15 ಡಿಎಆರ್ ತುಕಡಿ (120 ಅಧಿಕಾರಿ ಹಾಗೂ ಸಿಬ್ಬಂದಿ)ಗಳನ್ನು ನಿಯೋಜಿಸಲಾಗಿರುತ್ತದೆ.
https://suddikanaja.com/2022/08/21/ganesh-festival-meeting-at-dar-shimoga/