Education corner | ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡಿಕೊಳ್ಳುತ್ತಿರುವವರ ಗಮನಕ್ಕೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಇಲ್ಲಿ ತರಬೇತಿ

 

ಸುದ್ದಿ ಕಣಜ.ಕಾಂ | DISTRICT | 13 SEP 2022
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ(KSOU) ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್ ನವರು ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುವುದು.
ಆಸಕ್ತರು ಸೆಪ್ಟೆಂಬರ್ 16ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು 0821-2515944/9964760090 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವ ಡಾ.ಎ. ಖಾದರ್ ಪಾಷಾ ತಿಳಿಸಿದ್ದಾರೆ.

Leave a Reply

Your email address will not be published.