HIGHLIGHTS
- ಸೆಪ್ಟೆಂಬರ್ 20ರಂದು ಶಿವಮೊಗ್ಗ ನಗರದ ಹಲವೆಡೆ ವಿದ್ಯುತ್ ವ್ಯತ್ಯಯ
- ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಹಿನ್ನೆಲೆ ಪವರ್ ಕಟ್
ಸುದ್ದಿ ಕಣಜ.ಕಾಂ | SHIMOGA CITY | 17 SEP 2022
ಶಿವಮೊಗ್ಗ: ಸೆಪ್ಟೆಂಬರ್ 20ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ (Shivamogga) ತಾಲ್ಲೂಕು ಮಂಡ್ಲಿ (Mandli) 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
READ | ಮದುವೆ ಗಂಡಾಗಲು ನಾನು ರೆಡಿ: ಕೆ.ಎಸ್.ಈಶ್ವರಪ್ಪ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಸಳ್ಳಿ, ರಾಮೇನಹಳ್ಳಿ, ಕಲ್ಲೂರು, ಅಗಸವಳ್ಳಿ, ಮತ್ತೂರು, ಲಕ್ಷ್ಮೀಪುರ, ಹೊನ್ನಾಪುರ, ವೀರಾಪುರ, ಈಚಲವಾಡಿ, ಹಾಯ್’ಹೊಳೆ, ಪುರದಾಳು, ಬೆಳ್ಳೂರು, ಬಸವಾಪುರ, ಅನುಪಿನಕಟ್ಟೆ, ಗೋವಿಂದಾಪುರ, ಹನುಮಂತಾಪುರ, ಗಾಂಧಿನಗರ, ಖಾನೆಹಳ್ಳ, ಭೋವಿಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.