Political news | ಶಿವಮೊಗ್ಗಕ್ಕೆ‌‌ ಆಗಮಿಸಲಿದ್ದಾರೆ ಬಿ.ಎಸ್.ಯಡಿಯೂರಪ್ಪ, ಯಾವ ಕಾರ್ಯಕ್ರಮಗಳಲ್ಲಿ ಭಾಗಿ?

BS Yediyurappa in car

 

 

ಸುದ್ದಿ ಕಣಜ.ಕಾಂ‌ | DISTRICT | 3 SEP 2022
ಶಿವಮೊಗ್ಗ: ನಿಕಟ ಪೂರ್ವ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ‌ಅವರು‌ ಸೆಪ್ಟೆಂಬರ್ 3ರಂದು‌ ಶಿವಮೊಗ್ಗದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

READ | ಆರ್.ಟಿ.ಓ ಅಧಿಕಾರಿಗಳ ದಿಢೀರ್ ದಾಳಿ, ಬಸ್, ಜೆಸಿಬಿ ಸೀಜ್

ಬೆಳಗ್ಗೆ 9.30 ಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಾರ್ಯಾಲಯಕ್ಕೆ ಆಗಮಿಸಲಿದ್ದಾರೆ. ಈ ವೇಳೆ‌ ಅವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಬೆಳಗ್ಗೆ 10ಕ್ಕೆ ಪೆಸಿಟ್ ಕಾಲೇಜಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿರುವ ‘ಅಂತ್ಯೋದಯ ಕಾರ್ಯಕ್ರಮ’ವನ್ನು ಉದ್ಘಾಟಿಸುವರು.

Leave a Reply

Your email address will not be published. Required fields are marked *

error: Content is protected !!