ಸುದ್ದಿ ಕಣಜ.ಕಾಂ | Shivamogga city | 28 SEP 2022
ಶಿವಮೊಗ್ಗ: ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಇರುವುದರಿಂದ ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 1ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
READ | KSRTC ನೌಕರರ ವೇತನ ಪರಿಷ್ಕರಣೆಗೆ ಒಪ್ಪಿಗೆ, ಗ್ರಾಪಂ ನೌಕರರ 16 ತಿಂಗಳ ವೇತನ ರಿಲೀಸ್
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನಿದಿಗೆ, ದುಮ್ಮಳ್ಳಿ, ಓತಿಘಟ್ಟ, ಸೋಗಾನೆ, ಹಾರೆಕಟ್ಟೆ, ಬಿದರೆ, ಪಿಳ್ಳಂಗಿರಿ, ವೀರಭದ್ರ ಕಾಲೋನಿ, ಹಸೂಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.