HIGHLIGHTS
- ಸೆಪ್ಟೆಂಬರ್ 17 ಮತ್ತು 18ರಂದು ಶಿವಮೊಗ್ಗ ನಗರ ಪ್ರದೇಶ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
- ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪವರ್ ಕಟ್ ಸಹಕರಿಸಲು ಮೆಸ್ಕಾಂ ಮನವಿ
ಸುದ್ದಿ ಕಣಜ.ಕಾಂ | DISTRICT | 16 SEP 2022
ಶಿವಮೊಗ್ಗ: ಸೆಪ್ಟೆಂಬರ್ 17 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5 ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೆಳಕಂಡ ಪ್ರದೇಶಗಳಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ, ಬಿ.ಎಸ್.ಎನ್.ಎಲ್. ಕ್ವಾಟ್ರಸ್, ಸಕ್ರ್ಯೂಟ್ ಹೌಸ್, ಎಸ್. ಪಿ. ಕಚೇರಿ, ಪೊಲೀಸ್ ಠಾಣೆ, ಸಾಗರ ಮುಖ್ಯ ರಸ್ತೆ, ಅಶೋಕ್ ನಗರ, ಎ.ಆರ್.ಬಿ ಕಾಲೋನಿ, ನಾಗರಾಜಪುರ ಬಡಾವಣೆ, ಹೊಸಮನೆ, ಕುವೆಂಪು ರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್ ಲೈನ್ ರಸ್ತೆ, ಎಲ್.ಐ.ಸಿ ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್, ಹಂದಿಗೊಲ್ಲರ ಕೇರಿ,ವೀಣಾ ಶಾರದಾ ಶಾಲೆ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಕೋರಿದೆ.
READ | ಮಕ್ಕಳಲ್ಲಿ ಸಂಗ್ರಹ ಆಸಕ್ತಿ ಹೆಚ್ಚಿಸಲು ₹6,000 ಸ್ಕಾಲರ್ಶಿಪ್
ಸೆಪ್ಟೆಂಬರ್ 18ರಂದು ಈ ಪ್ರದೇಶಗಳಲ್ಲಿ ಪವರ್ ಕಟ್
ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಂಡಿರುವುದರಿಂದ ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಕೆಳಕಂಡ ಪ್ರದೇಶಗಳಲ್ಲಿ ಸೆ.18ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಶೋಕ ನಗರ, ಕೆ.ಎಚ್.ಬಿ, ಅಲ್ ಹರೀಮ್ ಲೇಔಟ್, ವಿಜಯನಗರ, ಜೆ.ಪಿ.ನಗರ, ಜಿ.ಜಿ.ಬಡಾವಣೆ, ಎಸ್.ವಿ.ಬಡಾವಣೆ, ಗಾಡಿಕೊಪ್ಪ, ಬೂಸ್ಟರ್ ಪಂಪ್ ಹೌಸ್, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಕೀಯ ಕಾಲೇಜು, ಮಲ್ಲಿಗೇನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ, ಭೂಮಿಕಾ ಇಂಡಸ್ಟ್ರಿ, ಪೆಸಿಟ್ ಕಾಲೇಜು, ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವ ಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಎಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ,ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ದೈವಜ್ಞ ವೃತ್ತ, ಶರಾವತಿನಗರ, ಪೊಲೀಸ್ ಚೌಕಿ, ಮೇದಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್, ಹೊಸಮನೆ ಬಡಾವಣೆ, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಆ್ಯಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಏರಿಯಾ, ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ, ಮೆಗ್ಗಾನ್ ಆಸ್ಪತ್ರೆ, ಬೂಸ್ಟರ್ ಪಂಪ್ ಹೌಸ್, ಕುವೆಂಪು ರಸ್ತೆ, ನರ್ಸ್ ಕ್ವಾಟ್ರರ್ಸ್, ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
https://suddikanaja.com/2022/09/16/theft-in-jwellary-shop-at-gandhi-bazar-shimoga/