ಸುದ್ದಿ ಕಣಜ.ಕಾಂ | CITY | 05 SEP 2022
ಶಿವಮೊಗ್ಗ: ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-9 ಮತ್ತು ಎ.ಎಫ್-9 ರಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 7ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಆಲ್ಕೋಳ ವೃತ್ತ, ವಲಯ ಅರಣ್ಯಾಧಿಕಾರಿಗಳ ಕಚೇರಿ, ಇಂದಿರಾಗಾಂಧಿ ಬಡಾವಣೆ, 100 ಅಡಿ ರಸ್ತೆ, ವಿನೋಬನಗರ, ಕರಿಯಣ್ಣ ಬಿಲ್ಡಿಂಗ್, ಪೊಲೀಸ್ ಚೌಕಿ, ರಿಜಿಸ್ಟರ್ ಕಚೇರಿ, ಕೆಹೆಚ್ಬಿ, ಆರಾಧ್ಯ ಕಣ್ಣಿನ ಆಸ್ಪತ್ರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.