ಸುದ್ದಿ ಕಣಜ.ಕಾಂ | DISTRICT | 27 SEP 2022
ಶಿವಮೊಗ್ಗ: ಹೊಳಲೂರು (Holalur)ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಕೆಳಕಂಡ ಪ್ರದೇಶಗಳಲ್ಲಿ ಸೆಪ್ಟೆಂಬರ್ 29ರಂದು ಬೆಳಗ್ಗೆ 9 ರಿಂದ 5.30ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಹೊಳಲೂರು, ಮಡಿಕೆ ಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.