Power cut | ಎರಡು ದಿನ ಶಿವಮೊಗ್ಗದ ಕೆಲವು ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

POWER CUT 1

 

 

ಸುದ್ದಿ ಕಣಜ.ಕಾಂ | DISTRICT | 16 OCT 2022
ಶಿವಮೊಗ್ಗ: ಮಂಡ್ಲಿ ವಿದ್ಯುತ್ ವಿತರಣೆ ಕೇಂದ್ರದ ಊರಗಡೂರು ಫೀಡರ್ 7ರಲ್ಲಿ ವಾಹಕ ಬದಲಾವಣೆ ಕಾಮಗಾರಿ ಇರುವುದರಿಂದ ಅಕ್ಟೋಬರ್ 18 ಮತ್ತು 19ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ವಿಐಎಸ್.ಎಲ್ ಖಾಸಗೀಕರಣ ಪ್ರಕ್ರಿಯೆಗೆ ಬ್ರೇಕ್, ಕೇಂದ್ರದ ಚಳಿಗಾಲ ಅಧಿವೇಶನದಲ್ಲಿಕಾರ್ಖಾನೆ ಪರ ಬ್ಯಾಟಿಂಗ್ ಮಾಡುವುದಾಗಿ ಘೋಷಿಸಿದ ಬಿವೈಆರ್

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ವಾದಿ ಎ ಹುದ್, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

error: Content is protected !!