ಸುದ್ದಿ ಕಣಜ.ಕಾಂ | DISTRICT | 06 OCT 2022
ಶಿವಮೊಗ್ಗ(Shivamogga): ತಾಲ್ಲೂಕಿನ ಕುಂಸಿ ಗ್ರಾಮದ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆ ವಿದ್ಯುತ್ ಪೂರೈಸುವ 110/11 ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಕೆಳಕಂಡ ಗ್ರಾಮಗಳಲ್ಲಿ ಅಕ್ಟೋಬರ್ 8 ಮತ್ತು 9 ರಂದು ಬೆಳಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
READ | ಶಿರಾಳಕೊಪ್ಪದಲ್ಲಿ ಭೂ ಕಂಪಿಸಿದ ಅನುಭವ, ಸುಳ್ಳು ಸುದ್ದಿಯಿಂದಲೇ ಹೆಚ್ಚಿದ ಗಾಬರಿ, ಅಧಿಕಾರಿಗಳೇನು ಹೇಳ್ತಾರೆ?
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಕುಂಸಿ, ಬಾಳೆಕೊಪ್ಪ, ಚೋರಡಿ, ತುಪ್ಪೂರು, ಕೋಣೆಹೊಸೂರು, ಹೊರಬೈಲು, ಹಾರ್ನಳ್ಳಿ, ರಾಮನಗರ, ಮುದುವಾಲ, ಯಡವಾಲ, ದೇವಬಾಳು, ತ್ಯಾಜವಳ್ಳಿ, ಕೊನಗವಳ್ಳಿ, ಹಿಟ್ಟೂರು, ನಾರಾಯಣಪುರ, ಮಲ್ಲಾಪುರ, ರಟ್ಟೆಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತಲ ಗ್ರಾಮಗಳು ಹಾಗೂ ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ ಇನ್ನಿತರೆ ಸುತ್ತಮುತ್ತಲ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
https://suddikanaja.com/2022/10/06/grand-shivamogga-dasara/