ಸುದ್ದಿ ಕಣಜ.ಕಾಂ ಶಿವಮೊಗ್ಗ
Shivamogga: ನವೆಂಬರ್ 6ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಎಫ್ 1 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪುರದಾಳ್ ರಸ್ತೆ, ರಾಮೇಶ್ವರಿ ಅಡಿಕೆ ಹಾಳೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
READ | ಆಶ್ರಯ ಜಿ+2 ಮಾದರಿ ಮನೆಗಳಿಗೆ ಅರ್ಜಿ ಆಹ್ವಾನ, ಮಹಿಳೆಯರಿಗಷ್ಟೇ ಅವಕಾಶ, ಪುರುಷರಿಗೆ ಹಲವು ಷರತ್ತು