Today arecanut rate | ರಾಜ್ಯದ ವಿವಿಧೆಡೆ 19/11/2022ರ ಅಡಿಕೆ ಧಾರಣೆ, ಮಾರುಕಟ್ಟೆವಾರು ಮಾಹಿತಿ ಇಲ್ಲಿದೆ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಶನಿವಾರ ಅಡಿಕೆ ಧಾರಣೆ ಕೆಳಗಿನಂತಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ಧಾರಣೆ ಮಾರುಕಟ್ಟೆ ಪ್ರಬೇಧಗಳು ಕನಿಷ್ಠ ಗರಿಷ್ಠ ಚನ್ನಗಿರಿ ರಾಶಿ 43829 46800 […]

Voter List | ಶಿವಮೊಗ್ಗ ಮತದಾರ ಪಟ್ಟಿಗೆ ಹೆಸರು ಸೇರ್ಪಡೆ, ಬದಲಾವಣೆ ಕೋರಿ 1.08 ಲಕ್ಷ ಅರ್ಜಿ ಸಲ್ಲಿಕೆ, ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಎಷ್ಟು?

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಮತದಾರರ ಪಟ್ಟಿ(voter list)ಯಲ್ಲಿ ಸೇರ್ಪಡೆ, ಬದಲಾವಣೆ ಇತ್ಯಾದಿಗಳ ಕುರಿತಾಗಿ 1.08 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ (Dr S Selvakumar) ಹೇಳಿದರು. READ […]

Kote Seetharamanjaneya temple | ಕೋಟೆ ಶ್ರೀಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದ ಪವರ್ ಕಟ್, ಕತ್ತಲಲ್ಲಿ ಧಾರ್ಮಿಕ ಕ್ಷೇತ್ರ!

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಪುರಾಣ ಪ್ರಸಿದ್ಧ ಕೋಟೆ ಶ್ರೀಸೀತಾರಾಮಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಸಂಜೆಯಾಗುತ್ತಿದ್ದಂತೆ ಕತ್ತಲೆ ವಾಸದ ದುರಂತ ಸ್ಥಿತಿ ಒದಗಿಬಂದಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ದೇವಸ್ಥಾನದಲ್ಲಿ ಕಳೆದ ನಾಲ್ಕಾರು […]

Power cut | ನಾಳೆ ಶಿವಮೊಗ್ಗದ ಹಲವೆಡೆ ಸಂಜೆಯವರೆಗೆ ಕರೆಂಟ್ ಇರಲ್ಲ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 20 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ಎ.ಎಫ್-1, 2, ಮತ್ತು 3 ರ ಫೀಡರ್ ಗಳಲ್ಲಿ ಮಾರ್ಗಮುಕ್ತತೆ ನೀಡಬೇಕಾಗಿದೆ. […]

First Responder Training | ಹಾರ್ಟ್ ಅಟ್ಯಾಕ್ ಆದವರಿಗೆ 1 ಗಂಟೆ ಗೋಲ್ಡನ್ ಅವರ್

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಜಿಲ್ಲಾ ತರಬೇತಿ ಕೇಂದ್ರದಲ್ಲಿ ನವೆಂಬರ್ 16 ರಿಂದ 18ರ ವರೆಗೆ ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರಿಗೆ ಪ್ರಥಮ ಪ್ರತಿಕ್ರಿಯಾ ತರಬೇತಿ(ಫಸ್ಟ್ ರೆಸ್ಪಾಂಡರ್ ಟ್ರೈನಿಂಗ್) […]

Bekshe Kenjigudde | ವಿದ್ಯಾರ್ಥಿಗಳೇ ನಿರ್ಮಿಸಿದ 15 ವರ್ಷಗಳ ಅಡಿಕೆ ತೋಟ ವೀಕ್ಷಿಸಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ‘ಜಿಲ್ಲಾಧಿಕಾರಿ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ‘ ಕಾರ್ಯಕ್ರಮದಡಿ ಜಿಲ್ಲಾಧಿಕಾರಿ ಡಾ.ಆರ್ ಸೆಲ್ವಮಣಿ ಅವರು ಶನಿವಾರ ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆ ಹೋಬಳಿಯ ಬೆಕ್ಷೆ-ಕೆಂಜಿಗುಡ್ಡೆ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ […]

Bike Theft | ಶಾಪಿಂಗ್ ಮುಗಿಸಿಕೊಂಡು ಬರುವ ಹೊತ್ತಿಗೆ ಬೈಕ್ ಮಾಯ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ನಗರದ ಸಿಟಿ ಸೆಂಟರ್ ಮಾಲ್ (city center mall) ಮುಂದೆ ಬೈಕ್ ನಿಲ್ಲಿಸಿ ಶಾಪಿಂಗ್ ಮುಗಿಸಿಕೊಂಡು ವಾಪಸ್ ಬರುವ ಹೊತ್ತಿಗೆ ಬೈಕ್ ಕಳವಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ(doddapete police […]

Online Job Fraud | ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ 22 ಲಕ್ಷ ರೂ. ಮೋಸ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಹೊಸನಗರ (Hosanagar) ಮೂಲದ ವ್ಯಕ್ತಿಯೊಬ್ಬರಿಗೆ 22.16 ಲಕ್ಷ ರೂಪಾಯಿ ಮೋಸ ಮಾಡಿರುವ ಘಟನೆ ನಡೆದಿದ್ದು, ವಂಚನೆಗೆ ಒಳಗಾದ ವ್ಯಕ್ತಿಯು ಶಿವಮೊಗ್ಗದ ಸೈಬರ್ ಕ್ರೈಂ […]

Online Fraud | ಎಜುಕೇಶನ್ ಫಂಡ್ ನೀಡುವುದಾಗಿ 12.28 ಲಕ್ಷ ರೂ. ಮೋಸ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಎಜುಕೇಶಣ್ ಫಂಡ್ ನೀಡುವುದಾಗಿ ನಂಬಿಸಿ ಹಂತ ಹಂತವಾಗಿ 12.28 ಲಕ್ಷ ರೂಪಾಯಿ ಮೋಸ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಭದ್ರಾವತಿಯ ಮಹಿಳೆಯೊಬ್ಬರು ಮೋಸ ಹೋಗಿದ್ದಾರೆ. ತಮ್ಮ ಮಗಳ […]

Key answer | ಡಿಸಿಸಿ ಬ್ಯಾಂಕ್ ಪರೀಕ್ಷೆಯ ಕೀ-ಉತ್ತರ ಪ್ರಕಟ ಆಕ್ಷೇಪಣೆಗಳಿದ್ದರೆ ಸಲ್ಲಿಸಿ

ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ನಿಯಮಿತ (ಡಿಸಿಸಿ) ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಇದೇ ನವೆಂಬರ್ 12 ಮತ್ತು 13ರಂದು ಪರೀಕ್ಷೆಗಳನ್ನು ನಡೆಸಿದ್ದು, ನೇಮಕಾತಿ ಪರೀಕ್ಷೆಯ ಪ್ರಶ್ನೆ […]

error: Content is protected !!