Akhilesh Hr
November 29, 2022
ಸುದ್ದಿ ಕಣಜ.ಕಾಂ ಶಿವಮೊಗ್ಗ SHIVAMOGGA: ಕುವೆಂಪು ವಿಶ್ವವಿದ್ಯಾಲಯದ 2022-23ನೇ ಸಾಲಿನ ಸ್ನಾತಕೋತ್ತರ ಪದವಿ ಪ್ರವೇಶಾತಿ ಅರ್ಜಿ ಸಲ್ಲಿಕೆಯ ಅವಧಿಯನ್ನು ಡಿಸೆಂಬರ್ 7ರವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ ಶೈಕ್ಷಣಿಕ ವಿಭಾಗ,...