CM Visit | ಶಿವಮೊಗ್ಗಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ, ಯಾವ್ಯಾವ ಕಾರ್ಯಕ್ರಮಗಳಲ್ಲಿ ಭಾಗಿ?

Basavaraj bommia

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basawaraj Bomai) ಅವರು ನವೆಂಬರ್ 25ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ಹೊರಟು 1.50ಕ್ಕೆ ಶಿವಮೊಗ್ಗಕ್ಕೆ ತಲುಪುವರು.

READ | ಗ್ರಾಹಕರಿಗೆ ಶಾಕ್, ಇಂದಿನಿಂದ ಹಾಲು, ಮೊಸರಿ‌ನ ದರ ಹೆಚ್ಚಳ, ಕಾರಣವೇನು?, ಕಳೆದ ಸಲ ಯಾವಾಗ ಏರಿಕೆಯಾಗಿತ್ತು ಬೆಲೆ?

ಕಿಮ್ಮನೆ ಗಾಲ್ಫ್ ರೆಸಾರ್ಟ್ ನಲ್ಲಿ ಬಿಜೆಪಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಿಎಂ ಭಾಗವಹಿಸಲಿದ್ದಾರೆ.
ಸಂಜೆ 4.15 ಗಂಟೆಗೆ ಸರ್ಕ್ಯೂಟ್‌ ಹೌಸ್‌ ನಿಂದ ಹೊರಟು ಸಂಜೆ 5.35ಕ್ಕೆ ಬೆಂಗಳೂರು ತಲುಪಲಿದ್ದಾರೆ.

error: Content is protected !!