Power cut | ನಾಳೆ ಗಾಜನೂರು ಡ್ಯಾಂ ಸೇರಿದಂತೆ ಹಲವೆಡೆ ಕರೆಂಟ್ ಇರಲ್ಲ

IMG 20220521 162055 149

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಗಾಜನೂರು ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 29 ರಂದು ಬೆಳಗ್ಗೆ 9 ರಿಂದ ಸಂಜೆ 6ರವರೆಗೆ ತಾಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.

READ | ಎಲೆಚುಕ್ಕೆ‌ ಬಾಧಿತ ಪ್ರದೇಶಗಳಿಗೆ ಸಿಎಂ‌ ಖುದ್ದು ಭೇಟಿ, ರೋಗ ನಿಯಂತ್ರಣಕ್ಕೆ ಮಹತ್ವದ ಸೂಚನೆ

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಗಾಜನೂರು ಕ್ಯಾಂಪ್ ಮತ್ತು ಡ್ಯಾಂ, ಹಾಲಲಕ್ಕವಳ್ಳಿ, ಕಡೆಕಲ್, ಯರಗನಾಳ್, ಕುಸ್ಕೂರು, ಸಿದ್ಧರಹಳ್ಳಿ, ಮಂಡೇನಕೊಪ್ಪ, ಶ್ರೀ ಕಂಠಪುರ, ಇಂದಿರಾನಗರ, ಹೊಸಹಳ್ಳಿ, ಮುಳ್ಕೆರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಮೆಸ್ಕಾಂನೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಿದೆ.

error: Content is protected !!