Rainfall | ಶಿವಮೊಗ್ಗದಲ್ಲಿ ದಿಢೀರ್ ಮಳೆ, ರಸ್ತೆಯ ಮೇಲೆಲ್ಲ ನೀರು

Rain

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ನಗರದ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ದಿಢೀರ್ ಧಾರಾಕಾರ ಮಳೆ ಸುರಿಯುತ್ತಿದ್ದು, ರಸ್ತೆಯ ಮೇಲೆಲ್ಲ ನೀರು ಹರಿಯುತ್ತಿದೆ.

READ| ಮಹಿಳೆಯೊಂದಿಗೆ ವಾಟ್ಸಾಪ್‍ನಲ್ಲಿ ವಿಡಿಯೋ ಕಾಲ್, ಹಣಕ್ಕಾಗಿ ಬ್ಲ್ಯಾಕ್’ಮೇಲ್ ಮಾಡುತ್ತಿದ್ದ ವ್ಯಕ್ತಿ ಅಂದರ್

ಭಾನುವಾರ ಬೆಳಗ್ಗೆಯಿಂದ ಸಂಜೆಯವರೆಗೆ ಸುಡು ಬಿಸಿಲಿತ್ತು. ಸಂಜೆ ಹೊತ್ತಿನಲ್ಲಿ ಸೋನೆ ಮಳೆ ಸುರಿದಿದೆ. ಆದರೆ, ರಾತ್ರಿ ಧಾರಾಕಾರ ಮಳೆ ಸುರಿಯುತ್ತಿದೆ. ಗಾಳಿ ಸಮೇತ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ವರ್ಷಧಾರೆಯ ಮುನ್ಸೂಚನೆ ನೀಡಿತ್ತು. ಅದರಂತೆ, ಮಳೆ ಸುರಿಯುತ್ತಿದೆ.

error: Content is protected !!