TOP 10 News | ಶಿವಮೊಗ್ಗದ ಇಂದಿನ ಬಿಸಿ ಬಿಸಿ ಸುದ್ದಿಗಳೇನು? ಕ್ಲಿಕ್ ಮಾಡಿ ಓದಿ

one click many news 1

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಜಿಲ್ಲೆಯಲ್ಲಿ ಶುಕ್ರವಾರ ಹಲವು ಬಿಸಿಬಿಸಿ ಸುದ್ದಿಗಳಿವೆ. ಒಂದೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲೆಗೆ ಆಗಮಿಸಿ ಪಕ್ಷದ ಸಭೆಯಲ್ಲಿ ಪಾಲ್ಗೊಂಡರೆ, ಮಾಧ್ಯಮಗೋಷ್ಠಿಯಲ್ಲಿ ಶರಾವತಿ ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಭರವಸೆ ನೀಡಿದ್ದಾರೆ. ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಅವರು ರಾಜ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಶಿವಮೊಗ್ಗದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಎರಡು ಸ್ಥಳಗಳನ್ನು ಗುರುತಿಸಿದ್ದು, ಈ ಬಗ್ಗೆ ವಿಶೇಷ ಸಭೆ ನಡೆದಿದೆ. ಹೀಗೆ ಇಂದು ಸುದ್ದಿ ಕಣಜದಲ್ಲಿ ಸಾಕಷ್ಟು ಸುದ್ದಿಗಳನ್ನು ಹೊತ್ತು ತಂದಿದೆ. ಪೂರ್ಣ ಸುದ್ದಿಗಳಿಗಾಗಿ ಕೆಳಗಿನ ಲಿಂಕ್’ಗಳನ್ನು ಬಳಸಿ.

error: Content is protected !!