Bhadra dam | ಭದ್ರಾ ಜಲಾಶಯದಿಂದ ಶಾಖಾ ನಾಲೆಗಳಿಗೆ ನೀರು ನಿಲುಗಡೆ

Bhadra Dam

 

 

ಸುದ್ದಿ ಕಣಜ.ಕಾಂ ಶಿವಮೊಗ್ಗ
SHIVAMOGGA: ಭದ್ರಾ ಜಲಾಶಯದಿಂದ ಶಾಖಾ ನಾಲೆಗಳಿಗೆ ನೀರು ಹರಿಸುವುದನ್ನು ನಿಲುಗಡೆ ಮಾಡಲಾಗುತ್ತಿದೆ ಎಂದು ಕರ್ನಾಟಕ ನೀರು ನಿಗಮ ನಿಯಮಿತ ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯನಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

READ | ಚಿನ್ನಾಭರಣ ಖರೀದಿಸುವವರು ತುಸು ನಿರಾಳ, ಹಳದಿ ಲೋಹದ ಬೆಲೆಯಲ್ಲಿ ಇಳಿಕೆ

2022-23ನೇ ಮುಂಗಾರು ಹಂಗಾಮಿನ ಬೆಳೆಗಳಿಗೆ ಹರಿಸಲಾಗುತ್ತಿರುವ ನೀರನ್ನು ನಿಲ್ಲಿಸುವ ಬಗ್ಗೆ ನವೆಂಬರ್ 16ರ ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಅದರನ್ವಯ ನ.25ರಿಂದ ಭದ್ರಾ ಜಲಾಶಯದಿಂದ ಭದ್ರಾ ಬಲ ಮತ್ತು ಎಡದಂಡೆ ನಾಲೆ, ಆನವೇರಿ ಶಾಖಾ ನಾಲೆ, ದಾವಣಗೆರೆ, ಮಲೇಬೆನ್ನೂರು ಶಾಖಾ ನಾಲೆ ಮತ್ತು ಹರಿಹರ ಶಾಖಾ ನಾಲೆಗಳಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಲಾಗುವುದು. ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ಎಲ್ಲ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಕೋರಲಾಗಿದೆ.

error: Content is protected !!